Kannada Development Kannada Kali Harrow KUK News & Events

ಸಂಕ್ರಾಂತಿಯ ಸಂಭ್ರಮದಲ್ಲಿ “ಕನ್ನಡ ಕಲಿ ಹ್ಯಾರೋ” ಪುನರಾರಂಭ!

“ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು” ಎನ್ನುವ ಕವಿವಾಣಿಯನ್ನು ಅನುಸರಿಸಿ  ನಿರಂತರವಾಗಿ ಯುನೈಟೆಡ್ ಕಿಂಗ್ಡಮ್ ನ ಕನ್ನಡಿಗರಿಗೆ ಮಾತೃ  ಭಾಷೆಯ ಜೊತೆಗಿನ ಕೊಂಡಿ ಕಳಚದಂತೆ ನೋಡಿಕೊಳ್ಳುವುದಷ್ಟೇ ಅಲ್ಲ, ಕನ್ನಡವೇ ಕನ್ನಡಿಯಾಗಿ ಪ್ರತಿಫಲಿಸುವಂತಾ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಒದಗಿಸುತ್ತಾ ಬರುತ್ತಿದ್ದಾರೆ […]